Home Uncategorized ನಾಡಿನಾದ್ಯಂತ 70ನೇ ಕರ್ನಾಟಕ ರಾಜ್ಯೋತ್ಸವ ಹಿನ್ನಲೆ,ಯಾದಗಿರಿ ಜಿಲ್ಲೆಯಲ್ಲೂ ಕನ್ನಡ ರಾಜ್ಯೋತ್ಸವ ಸಂಭ್ರಮ

ನಾಡಿನಾದ್ಯಂತ 70ನೇ ಕರ್ನಾಟಕ ರಾಜ್ಯೋತ್ಸವ ಹಿನ್ನಲೆ,ಯಾದಗಿರಿ ಜಿಲ್ಲೆಯಲ್ಲೂ ಕನ್ನಡ ರಾಜ್ಯೋತ್ಸವ ಸಂಭ್ರಮ

0
ನಾಡಿನಾದ್ಯಂತ 70ನೇ ಕರ್ನಾಟಕ ರಾಜ್ಯೋತ್ಸವ ಹಿನ್ನಲೆ,ಯಾದಗಿರಿ ಜಿಲ್ಲೆಯಲ್ಲೂ ಕನ್ನಡ ರಾಜ್ಯೋತ್ಸವ ಸಂಭ್ರಮ

ನಾಡಿನಾದ್ಯಂತ 70ನೇ ಕರ್ನಾಟಕ ರಾಜ್ಯೋತ್ಸವ ಹಿನ್ನಲೆ, ಯಾದಗಿರಿ ಜಿಲ್ಲೆಯಲ್ಲೂ ಕನ್ನಡ ರಾಜ್ಯೋತ್ಸವ ಸಂಭ್ರಮ ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾರ್ಯಕ್ರಮ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರಿಂದ ರಾಷ್ಟ್ರ ಧ್ವಜಾರೋಹಣ ಧ್ವಜಾರೋಹಣ ಬಳಿಕ ತೆರೆದ ವಾಹನದಲ್ಲಿ ಪರೇಡ್ ತುಕಡಿಗಳ ಪರಿವೀಕ್ಷಣೆ ಮಾಡಿದ ಸಚಿವ ದರ್ಶನಾಪುರ ಪೊಲೀಸ್, ಅಗ್ನಿ ಶಾಮಕ ಸೇರಿದಂತೆ ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲನ ಕಾರ್ಯಕ್ರಮದಲ್ಲಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು,ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರು ಸೇರಿದಂತೆ ಹಲವರು ಭಾಗಿ‌. ಡಿಸಿ ಹರ್ಷಲ್ ಬೋಯರ್, ಎಸ್ಪಿ ಪೃಥ್ವಿಕ್ ಶಂಕರ್, ಸಿಇಒ ಲವೀಶ್ ಒರಡಿಯಾ ಸೇರಿದಂತೆ ಹಲವು ಅಧಿಕಾರಿಗಳು ಭಾಗಿ

LEAVE A REPLY

Please enter your comment!
Please enter your name here

error: Content is protected !!