ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ತೆಂಗಳಿ ಗ್ರಾಮದಲ್ಲಿ 70ನೇ ವರ್ಷದ ಕನ್ನಡ ರಾಜ್ಯೋತ್ಸವದ ನಿಮಿತ್ಯ ತೆಂಗಳಿ ಗ್ರಾಮ ಘಟಕದ ವತಿಯಿಂದ ಕಾಳಗಿ ತಾಲೂಕಿನ ಅಧ್ಯಕ್ಷರಾದ ಅಬ್ದುಲ್ ರೌಪ್ ಅಪಖಾನ್ ಹಾಗೂ ಗ್ರಾಮ ಘಟಕ ಅಧ್ಯಕ್ಷರಾದ ಅಜೀಜ್ ಬಳಗಾರ ಅವರ ನೇತೃತ್ವದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಮಾಡಲಾಯಿತು, ಈ ಸಮಯದಲ್ಲಿ ಕರವೇ ಕಾರ್ಯಕರ್ತರು ಗ್ರಾಮ ಪಂಚಾಯತ್ ಸದಸ್ಯರು ಸ್ವಸಹಾಯ ಸಂಘದ ಸದಸ್ಯರು ತೆಂಗಳಿ ಗ್ರಾಮದ ಮುಖಂಡರು ಹಾಗೂ ರೈತರು ಸಾರ್ವಜನಿಕರು ಉಪಸ್ಥಿತರಿದ್ದರು
ತೆಂಗಳಿ ಗ್ರಾಮದಲ್ಲಿ 70ನೇ ವರ್ಷದ ಕನ್ನಡ ರಾಜ್ಯೋತ್ಸವ
ತೆಂಗಳಿ ಗ್ರಾಮದಲ್ಲಿ 70ನೇ ವರ್ಷದ ಕನ್ನಡ ರಾಜ್ಯೋತ್ಸವ
RELATED ARTICLES
Recent Comments
ಮೇಲೆ Hello world!





