ಯಾದಗಿರಿ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ NDA ಭರ್ಜರಿ ಗೆಲುವು ಯಾದಗಿರಿಯಲ್ಲಿ ಬಿಜೆಪಿ ವಿಜಯೋತ್ಸವ, ಯಾದಗಿರಿಯ ಸುಭಾಷ್ ವೃತ್ತದಲ್ಲಿ ಬಿಜೆಪಿ ಸಂಭ್ರಮ, ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ ನೇತೃತ್ವದಲ್ಲಿ ಸಂಭ್ರಮ, ಬಿಹಾರ ಚುನಾವಣೆಯಲ್ಲಿ NDAಗೆ ಹೆಚ್ಚಿನ ಸ್ಥಾನ ಗೆಲುವು ಸಾಧಿಸಿದಕ್ಕೆ ಖುಷಿಗೊಂಡ ಬಿಜೆಪಿ ಕಾರ್ಯಕರ್ತರು, ಪಿಎಂ ಮೋದಿ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು