Google search engine
ಮನೆUncategorizedಸವಿತಾ ಸಮಾಜ ಕಲಬುರಗಿ ವತಿಯಿಂದ ಜಿಲ್ಲಾಧ್ಯಕ್ಷ ಆನಂದ ವಾರಿಕ ಅವರ ನೇತೃತ್ವದಲ್ಲಿ ಕೇಶವಿನ್ಯಾಸ ತರಬೇತಿ

ಸವಿತಾ ಸಮಾಜ ಕಲಬುರಗಿ ವತಿಯಿಂದ ಜಿಲ್ಲಾಧ್ಯಕ್ಷ ಆನಂದ ವಾರಿಕ ಅವರ ನೇತೃತ್ವದಲ್ಲಿ ಕೇಶವಿನ್ಯಾಸ ತರಬೇತಿ

ಸವಿತಾ ಸಮಾಜ ಕಲಬುರಗಿ ವತಿಯಿಂದ ಜಿಲ್ಲಾಧ್ಯಕ್ಷ ಆನಂದ ವಾರಿಕ ಅವರ ನೇತೃತ್ವದಲ್ಲಿ ಕೇಶವಿನ್ಯಾಸ ತರಬೇತಿ

ಕಲಬುರಗಿ ನಗರದಲ್ಲಿ ಜಿಲ್ಲಾ ಸವಿತಾ ಸಮಾಜ ಕಲಬುರಗಿ ವತಿಯಿಂದ ಜಿಲ್ಲಾಧ್ಯಕ್ಷ ಆನಂದ ವಾರಿಕ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಮಟ್ಟದ ಕೇಶವಿನ್ಯಾಸ ತರಬೇತುದಾರರಿಂದ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿ ನಗರ ತಾಲೂಕು ಹೋಬಳಿ ಗ್ರಾಮೀಣ ಪ್ರದೇಶಗಳ ಕೇಶವಿನ್ಯಾಸಕರಿಗೆ ವೃತ್ತಿ ಕೌಶಲ್ಯ ತರಬೇತಿ ಹೆಚ್ಚಿಸಲು ರಾಷ್ಟ್ರೀಯ ಮಟ್ಟದ ಒಂದು ದಿನದ ಕೇಶವಿನ್ಯಾಸ ತರಬೇತಿ ಕಾರ್ಯಾಗಾರ ಪುರುಷ ಹಾಗೂ ಮಹಿಳಾ ಕೇಶವಿನ್ಯಾಸಕರಿಗೆ ಹಮ್ಮಿಕೊಳ್ಳಲಾಗಿದೆ ಇಂದಿನ ಆಧುನಿಕ ಯುಗದಲ್ಲಿ ವಂಶಪಾರಂಪರ್ಯವಾಗಿ ಕ್ಷೌರಿಕ ವೃತ್ತಿ ಮಾಡುತ್ತಿರುವ ನಗರ ತಾಲೂಕು ಗ್ರಾಮೀಣ ಹೋಬಳಿ ಪ್ರದೇಶಗಳ ಕೇಶವಿನ್ಯಾಸಕರಿಗೆ ಆಧುನಿಕ ಸ್ಪರ್ಶ ಕಲ್ಪಿಸಲು ಕಲಬುರಗಿ ನಗರದಲ್ಲಿ ಜಿಲ್ಲಾ ಸವಿತಾ ಸಮಾಜ ಕಲಬುರಗಿ ವತಿಯಿಂದ ಜಿಲ್ಲಾಧ್ಯಕ್ಷ ಅವಂದ ನಾಡಿಕ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಮಟ್ಟದ ಕೇಶವಿನ್ಯಾಸ ತರಬೇತುದಾರರಿಂದ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿ ನಗರ ತಾಲೂಕು ಹೋಬರಿ ಗ್ರಾಮೀಣ ಪ್ರದೇಶಗಳ ಕೇಶವಿನ್ಯಾಸಕರಿಗೆ ವೃತ್ತಿ ಕೌಶಲ್ಯ ತರಬೇತಿ ಹೆಚ್ಚಿಸಲು ರಾಷ್ಟ್ರೀಯ ಮಟ್ಟದ ಒಂದು ದಿನದ ಕೇಶವಿನ್ಯಾಸ ತರಬೇತಿ ಕಾರ್ಯಾಗಾರ ಪುರುಷ ಹಾಗೂ ಮಹಿಳಾ ಕೇಶವಿನ್ಯಾಸಕರಿಗೆ ಹಮ್ಮಿಕೊಳ್ಳಲಾಗಿದೆ ಹೇರ್ ಕಟ್ ಗೆ ಸಂಬಂಧಿಸಿದ ವಿವಿಧ ಬಗೆಯ ತರಬೇತಿ ನೀಡಲಾಗುತ್ತದೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪ್ರತಿನಿಧಿಗಳಿಗೆ ಸರ್ಕಾರದ ವತಿಯಿಂದ ವೃತ್ತಿ ಕೌಶಲ್ಯ ತರಬೇತಿ ಹಮ್ಮಿಕೊಳ್ಳಲು ಮನವಿ ಮಾಡಿದರು ಸ್ಪಂದಿಸಿದಿರುವ ಕಾರಣದಿಂದ ನಾಲ್ಕು ವರ್ಷಗಳ ಹಿಂದೆ ಕಮಲಾಪುರ ಪಟ್ಟಣದಲ್ಲಿ ಆಯೋಜಿಸಿದ್ದು ನಂತರ ಕಲಬುರಗಿ ಮಹಾನಗರದಲ್ಲಿ ಆಯೋಜಿಸಲಾಗಿದೆ ಇತ್ತೀಚೆಗೆ ಕಲಬುರಗಿ ಜಿಲ್ಲಾ ಸವಿತಾ ಸಮಾಜದ ನೂತನ ಸದಸ್ಯತ್ವ ನೋಂದಣಿಯಾದವರಿಗೆ ಮಾತ್ರ ಉಚಿತ ಪ್ರವೇಶವಿದೆ ತರಬೇತಿಯಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವವರು ಮುಂಚಿತವಾಗಿ ಹೆಸರು ನೊಂದಾಯಿಸಬೇಕು (ತರಬೇತಿಗೆ ಬರುವಾಗ ಒಂದು ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ತರಬೇಕು)ತರಬೇತಿಯ ನಂತರ ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಗುವುದು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!