ಸಂಪುಟ ಪುನಾರಚನೆಗೆ ಸಿಎಂ ಸಿದ್ದುಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ಕಾಂ ಗ್ರೆಸ್ ಹೈಕಮಾಂಡ್ನಿಂದ ರಾಜ್ಯ ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ದಿಲ್ಲಿ ಭೇಟಿ ಯಶಸ್ವಿಯಾಗಿದ್ದು, ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಒಪ್ಪಿಗೆ ಪಡೆದಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ಆಗಮಿಸುವ ಮುನ್ನವೇ ಸಿಎಂ ಈ ಮಾಸ್ಟರ್ ಸ್ಟೋಕ್ ನೀಡಿದ್ದು, ಡಿಕೆಶಿ ಪಾಳಯಕ್ಕೆ ಅಚ್ಚರಿ ಮೂಡಿಸಿದೆ. ಸುಮಾರು 12ರಿಂದ 15 ಸಚಿವರನ್ನು ಕೈಬಿಟ್ಟು, ಜಾತಿ ಆಧಾರದ ಮೇಲೆ ಸಚಿವ ಸ್ಥಾನ ನೀಡಲು ಸಿದ್ದರಾಮಯ್ಯ ಯೋಜನೆ ರೂಪಿಸಿದ್ದಾರೆ. ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಮಾತನಾಡುವಂತೆ
ಸಂಪುಟ ಪುನಾರಚನೆಗೆ ಸಿಎಂ ಸಿದ್ದುಗೆ ಹೈಕಮಾಂಡ್ ಗ್ರೀನ್ ಸಿಗ್ನಲ್
ಸಂಪುಟ ಪುನಾರಚನೆಗೆ ಸಿಎಂ ಸಿದ್ದುಗೆ ಹೈಕಮಾಂಡ್ ಗ್ರೀನ್ ಸಿಗ್ನಲ್





