ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯನಗರದಲ್ಲಿರುವ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಆದಿಚುಂಚನಗಿರಿ ಮಹಾಸಂಸ್ಥಾನದ ಧರ್ಮಗುರು ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದು ಮಠದಲ್ಲೇ ರಾತ್ರಿಯ ಪ್ರಸಾದ ಸ್ವೀಕರಿಸಿದರು.
ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ಎಂ.ಕೃಷ್ಣಪ್ಪ, ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಸೇರಿ ಹಲವು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯನಗರದಲ್ಲಿರುವ ಆದಿ ಚುಂಚನಗಿರಿ ಮಠಕ್ಕೆ ಭೇಟಿ
RELATED ARTICLES
Recent Comments
Hello world!
ಮೇಲೆ