Home Uncategorized ಸಚಿವ ಪ್ರಿಯಾಂಕ್ ಖರ್ಗೆ ಹುಟ್ಟುಹಬ್ಬ ಪ್ರಯುಕ್ತಕಲಬುರಗಿ‌ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ರಕ್ತದಾನ, ಅನ್ನದಾನ

ಸಚಿವ ಪ್ರಿಯಾಂಕ್ ಖರ್ಗೆ ಹುಟ್ಟುಹಬ್ಬ ಪ್ರಯುಕ್ತಕಲಬುರಗಿ‌ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ರಕ್ತದಾನ, ಅನ್ನದಾನ

0
ಸಚಿವ ಪ್ರಿಯಾಂಕ್ ಖರ್ಗೆ ಹುಟ್ಟುಹಬ್ಬ ಪ್ರಯುಕ್ತಕಲಬುರಗಿ‌ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ರಕ್ತದಾನ, ಅನ್ನದಾನ

ಕಲಬುರಗಿ. ಸಚಿವ ಪ್ರಿಯಾಂಕ್ ಖರ್ಗೆ ಹುಟ್ಟುಹಬ್ಬ ಪ್ರಯುಕ್ತ ಕಲಬುರಗಿ‌ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ರಕ್ತದಾನ, ಅನ್ನದಾನ ಕಾರ್ಯಕ್ರಮ, ಸಚಿವರಿಗೆ ಶುಭಹಾರೈಸಿದ ಜನತೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಐಟಿ/ ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ 47 ನೆಯ ಹುಟ್ಟುಹಬ್ಬದ ಪ್ರಯುಕ್ತ ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯ ಹಲವಾರು ಪಟ್ಟಣಗಳಲ್ಲಿ ಹಾಗೂ ನಗರಗಳಲ್ಲಿ ಉಚಿತ ಆರೋಗ್ಯ ತಪಾಸಣೆ, ಕಣ್ಣು ಪರೀಕ್ಷೆ, ರಕ್ತದಾನ ಶಿಬಿರ ಹಾಗೂ ಅನ್ನ ಸಂತರ್ಪಣೆ ನೆರವೇರಿಸಲಾಯಿತು. ಸಾರ್ವಜನಿಕರು, ಯುವಕರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ ಶಿಬಿರಗಳಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮಾನ್ಯ ಸಚಿವರಿಗೆ ಶುಭ ಹಾರೈಸಿದರು

LEAVE A REPLY

Please enter your comment!
Please enter your name here

error: Content is protected !!