Google search engine
ಮನೆUncategorizedಬೆಂಗಳೂರಿನಲ್ಲಿ ಜೋಡಿ ರೈಲ್ವೆ ಮಾರ್ಗ ಕಾಮಗಾರಿ: 6 ರೈಲು ರದ್ದು, ವಂದೇ ಭಾರತ್ ಸೇರಿ 8...

ಬೆಂಗಳೂರಿನಲ್ಲಿ ಜೋಡಿ ರೈಲ್ವೆ ಮಾರ್ಗ ಕಾಮಗಾರಿ: 6 ರೈಲು ರದ್ದು, ವಂದೇ ಭಾರತ್ ಸೇರಿ 8 ರೈಲುಗಳ ಮಾರ್ಗ ಬದಲಾವಣೆ!

ಬೆಂಗಳೂರಿನಲ್ಲಿ ಜೋಡಿ ರೈಲ್ವೆ ಮಾರ್ಗ ಕಾಮಗಾರಿ: 6 ರೈಲು ರದ್ದು, ವಂದೇ ಭಾರತ್ ಸೇರಿ 8 ರೈಲುಗಳ ಮಾರ್ಗ ಬದಲಾವಣೆ!

ಬೆಂಗಳೂರಿನಲ್ಲಿ ಜೋಡಿ ರೈಲ್ವೆ ಮಾರ್ಗ ಕಾಮಗಾರಿ: 6 ರೈಲು ರದ್ದು, ವಂದೇ ಭಾರತ್‌ ಸೇರಿ 8 ರೈಲುಗಳ ಮಾರ್ಗ ಬದಲಾವಣೆ! ಬೆಂಗಳೂರಿನಲ್ಲಿ ಜೋಡಿ ರೈಲ್ವೆ ಮಾರ್ಗ ಕಾಮಗಾರಿ ಹಿನ್ನೆಲೆಯಲ್ಲಿ 6 ರೈಲುಗಳ ಸಂಚಾರ ರದ್ದು ಮಾಡಲಾಗಿದ್ದು, ವಂದೇ ಭಾರತ್ ಎಕ್ಸ್ಪ್ರೆಸ್ ಸೇರಿದಂತೆ 8 ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಬೆಳಂದೂರು ರೋಡ್ ಮತ್ತು ಕಾರ್ಮೆಲರಾಮ್ ನಡುವೆ ನಡೆಯುತ್ತಿರುವ ಕಾಮಗಾರಿಯಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗಲಿದೆ ಬೆಂಗಳೂರಿನಲ್ಲಿ ಜೋಡಿ ರೈಲ್ವೆ ಮಾರ್ಗ ಕಾಮಗಾರಿ ಹಿನ್ನಲೆ 6 ರೈಲುಗಳ ಸಂಚಾರ ರದ್ದು ಮಾಡಲಾಗಿದ್ದು, ವಂದೇ ಭಾರತ್ ಎಕ್ಸ್ಪ್ರೆಸ್ ಸೇರಿದಂತೆ 8 ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆಬೆಳಂದೂರು ರೋಡ್ ಮತ್ತು ಕಾರ್ಮೆಲರಾಮ್ ನಡುವೆ ಜೋಡಿ ಮಾರ್ಗ ಕಾಮಗಾರಿ ನಡೆಯುತ್ತಿದೆ. ಹಲವು ರೈಲುಗಳನ್ನು ರದ್ದುಗೊಳಿಸಲಾಗುವುದು/ ಮಾರ್ಗ ಬದಲಾವಣೆ ಮಾಡಲಾಗುವುದು/ ನಿಯಂತ್ರಿಸಲಾಗುವುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!