Home Uncategorized ಬೆಂಗಳೂರು: ಜಿಬಿಎ ಕಚೇರಿಯಲ್ಲಿ ಭೀಕರ ಅಗ್ನಿ ಅವಘಡ

ಬೆಂಗಳೂರು: ಜಿಬಿಎ ಕಚೇರಿಯಲ್ಲಿ ಭೀಕರ ಅಗ್ನಿ ಅವಘಡ

0
ಬೆಂಗಳೂರು: ಜಿಬಿಎ ಕಚೇರಿಯಲ್ಲಿ ಭೀಕರ ಅಗ್ನಿ ಅವಘಡ

ಬೆಂಗಳೂರು: ಜಿಬಿಎ ಕಚೇರಿಯಲ್ಲಿ ಭೀಕರ ಅಗ್ನಿ ಅವಘಡ ಬೆಂಗಳೂರಿನ ಜಯನಗರದ 4 ನೇ ಬ್ಲಾಕ್ ನಲ್ಲಿರುವ ಜಿಬಿಎ ಕಾಂಪ್ಲೆಕ್ಸ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ಎರಡು ವಾಹನಗಳು ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಈ ಅವಘಡದ ವೇಳೆ ಲಿಫ್ಟ್ ನಲ್ಲಿ ಇಬ್ಬರು ವ್ಯಕ್ತಿಗಳು ಸಿಲುಕಿಕೊಂಡಿದ್ದು, ಅವರನ್ನು ರಕ್ಷಿಸಲು ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ ಘಟನಾ ಸ್ಥಳಕ್ಕೆ ಜಯನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ

LEAVE A REPLY

Please enter your comment!
Please enter your name here

error: Content is protected !!