Home Uncategorized ಅಯೋಧ್ಯೆಯ `ಸಪ್ತಮಂದಿರ’ದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ

ಅಯೋಧ್ಯೆಯ `ಸಪ್ತಮಂದಿರ’ದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ

0
ಅಯೋಧ್ಯೆಯ `ಸಪ್ತಮಂದಿರ’ದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ

ಅಯೋಧ್ಯೆಯ `ಸಪ್ತಮಂದಿರ’ದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಕೇಸರಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಅದಕ್ಕೂ ಮುನ್ನ ಅವರು ಸಪ್ತಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮಹರ್ಷಿ ವಶಿಷ್ಠ, ವಿಶ್ವಾಮಿತ್ರ, ಅಗಸ್ಯ, ವಾಲ್ಮೀಕಿ, ದೇವಿ ಅಹಲ್ಯಾ, ನಿಷದ್ರಾಜ್ ಗುಹಾ ಮತ್ತು ಮಾತಾ ಶಬರಿ ದೇವಾಲಯಗಳನ್ನು ಹೊಂದಿರುವ ಸಪ್ತಮಂದಿರಕ್ಕೆ ಭೇಟಿ ನೀಡಿದ್ದಾರೆ. ಇಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಭವ್ಯ ಧ್ವಜಾರೋಹಣ ಸಮಾರಂಭ ನಡೆಯಲಿದ್ದು, ಇದು ದೇವಾಲಯದ ನಿರ್ಮಾಣ ಪೂರ್ಣಗೊಂಡಿರುವುದನ್ನು ಸೂಚಿಸುತ್ತದೆ. ಗರ್ಭಗುಡಿಯ ಮೇಲೆ ಕೇಸರಿ ಧ್ವಜಾರೋಹಣ ಮಾಡಲಿದ್ದಾರೆ

LEAVE A REPLY

Please enter your comment!
Please enter your name here

error: Content is protected !!