ಅಯೋಧ್ಯೆ ರಾಮಮಂದಿರದಲ್ಲಿ ಕೇಸರಿ ಧ್ವಜ ಹಾರಿಸಿದ ಪ್ರಧಾನಿ ಮೋದಿ: 500 ವರ್ಷಗಳ ಕನಸು ನನಸು ಮಾರ್ಗಶಿರ ಮಾಸದ ಶುಕ್ಲ ಪಕ್ಷದ ಪಂಚಮಿ ದಿನದಂದು, ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀರಾಮ ಮಂದಿರದ ಶಿಖರದ ಮೇಲೆ 10 ಅಡಿ ಎತ್ತರದ ಭಗವಾಧ್ವಜವನ್ನು ಅಳವಡಿಸಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಯುಪಿ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಉಪಸ್ಥಿತರಿದ್ದರು. ಧ್ವಜಾರೋಹಣಕ್ಕೂ ಮೊದಲು ಪ್ರಧಾನಿಯವರು ವಿವಿಧ ಮಂದಿರಗಳಿಗೆ ಭೇಟಿ ನೀಡಿ, ರಾಮ ದರ್ಬಾರ್ ಮತ್ತು ರಾಮ ಲಲ್ಲಾ ಗರ್ಭಗುಡಿಯಲ್ಲಿ ಪೂಜೆ ಸಲ್ಲಿಸಿದರು
ಅಯೋಧ್ಯೆ ರಾಮಮಂದಿರದಲ್ಲಿ ಕೇಸರಿ ಧ್ವಜ ಹಾರಿಸಿದ ಪ್ರಧಾನಿ ಮೋದಿ: 500 ವರ್ಷಗಳ ಕನಸು ನನಸು
ಅಯೋಧ್ಯೆ ರಾಮಮಂದಿರದಲ್ಲಿ ಕೇಸರಿ ಧ್ವಜ ಹಾರಿಸಿದ ಪ್ರಧಾನಿ ಮೋದಿ: 500 ವರ್ಷಗಳ ಕನಸು ನನಸು





