ಶ್ರೀ ಮೈಲಾರಲಿಂಗೇಶ್ವರ ಜಲಾಭಿಷೇಕ 2025ರ ನಿಮಿತ್ಯವಾಗಿ ಜಗತ್ ಬಡಾವಣೆ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಪ್ರವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಅಂತ ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಗಿದೆ ಇದೇ ಸೋಮವಾರ, ದಿನಾಂಕ 01-12-2025 ರಿಂದ ಶನಿವಾರ, ದಿನಾಂಕ 06-12-2025ರ ವರೆಗೆ ಪ್ರತಿದಿನ ಸಾಯಂಕಾಲ 6-00 ಗಂಟೆಗೆ ಪ್ರವಚನಕಾರರು ಪ್ರವಚನವನ್ನ ನೀಡಲಿದ್ದಾರೆ ರವಿವಾರ, ದಿನಾಂಕ 07-12-2025 ರಂದು ಬೆಳಿಗ್ಗೆ 10-00 ಗಂಟೆಗೆ ಶ್ರೀ ಮೈಲಾರಲಿಂಗೇಶ್ವರ ಜಲಾಭಿಷೇಕ ಮಹೋತ್ಸವ ಕಾರ್ಯಕ್ರಮಗಳು ನಡೆಯುವವು.ಅದರಂತೆ ಕ್ಯಾಲಂಡರ್ ಬಿಡುಗಡೆ ವಿದ್ಯಾಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಧಾರ್ಮಿಕ ಕಾರ್ಯಕ್ರಮ ಮುಕ್ತಾಯ ಸಮಾರಂಭ ಜರುಗಲಿವೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ ನೀಡಲಾಗಿದೆ
ಜಗತ್ ಬಡಾವಣೆ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಪ್ರವಚನ ಕಾರ್ಯಕ್ರಮ
ಜಗತ್ ಬಡಾವಣೆ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಪ್ರವಚನ ಕಾರ್ಯಕ್ರಮ





