ದಿತ್ವಾ ಚಂಡಮಾರುತ: 12 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ ದಿತ್ವಾ ಚಂಡಮಾರುತ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ಕೆಲವೆಡೆ ಹಳದಿ ಅಲರ್ಟ್, ಇನ್ನು ಕೆಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ನವೆಂಬರ್ 30ರಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 7 ದಿನಗಳವರೆಗೆ ಇದೇ ಹವಾಮಾನ ಮುಂದುವರೆಯುವ ಸಾಧ್ಯತೆಯಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಾಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುರದುಗರ, ಮಂಡ್ಯ, ಹಾಸನ, ಸೇರಿ 12 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ ಚಿಕ್ಕಮಗಳೂರು, ಮ್ಮೆ ಡೌನ್ಲೋಡಿಂಗ್ :ನಗರ, ಕೊಡಗು
ದಿತ್ವಾ ಚಂಡಮಾರುತ: 12 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ
ದಿತ್ವಾ ಚಂಡಮಾರುತ: 12 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ





