ಪೌರಕಾರ್ಮಿಕರ ಸಮಸ್ಯೆ ಆಲಿಸಿದ ಸಚಿವ ಎಂಬಿ ಪಾಟೀಲ ವಿಜಯಪುರ ನಗರದ ಗ್ರಹಕಚೇರಿಯಲ್ಲಿ ಶನಿವಾರ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರು ಮಹಾನಗರ ಪಾಲಿಕೆಯ ಪೌರಕಾರ್ಮಿಕರ ಕುಂದುಕೊರತೆಗಳನ್ನು ಆಲಿಸಿದರು. ಕಳೆದ ಏಳು ತಿಂಗಳಿನಿಂದ ವೇತನವಾಗದ ಹಿನ್ನೆಲೆಯಲ್ಲಿ ಪೌರಕಾರ್ಮಿಕರು ಸಚಿವರನ್ನು ಭೇಟಿಯಾಗಿ ತಮ್ಮ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು, ಕೂಡಲೇ ಸಂಬಂಧಿಸಿದ ಸಚಿವರೊಂದಿಗೆ ಮಾತನಾಡಿ, ಆದಷ್ಟು ಬೇಗ ವೇತನ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದರು
ಪೌರಕಾರ್ಮಿಕರ ಸಮಸ್ಯೆ ಆಲಿಸಿದ ಸಚಿವ ಎಂಬಿ ಪಾಟೀಲ
ಪೌರಕಾರ್ಮಿಕರ ಸಮಸ್ಯೆ ಆಲಿಸಿದ ಸಚಿವ ಎಂಬಿ ಪಾಟೀಲ





