ಬರೋಬ್ಬರಿ 2 ವರ್ಷಗಳ ಬಳಿಕ ಟಾಸ್ ಗೆದ್ದ ಟೀಮ್ ಇಂಡಿಯಾ ವಿಶಾಖಪಟ್ಟಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ಕೆಎಲ್ ರಾಹುಲ್ ಟಾಸ್ ಗೆದ್ದಿದ್ದಾರೆ. ಇದು 20 ಪಂದ್ಯಗಳ ಸುದೀರ್ಘ ಟಾಸ್ ಫೇಲ್ಗೆ ಬ್ರೇಕ್ ಹಾಕಿದೆ. ಕೊನೆಯದಾಗಿ ಭಾರತ ತಂಡ ನವೆಂಬರ್ 15, 2023 ರಂದು ಏಕದಿನ ವಿಶ್ವಕಪ್ ಸೆಮಿಫೈನಲ್ನಲ್ಲಿ ನ್ಯೂಝಿಲೆಂಡ್ ವಿರುದ್ಧ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಾಸ್ ಗೆದ್ದಿತ್ತು. ಈ 20 ಪಂದ್ಯಗಳಲ್ಲಿ ಭಾರತ ಟಾಸ್ ಸೋತಿತ್ತು. ಇದೀಗ 21ನೇ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ
ಬರೋಬ್ಬರಿ 2 ವರ್ಷಗಳ ಬಳಿಕ ಟಾಸ್ ಗೆದ್ದ ಟೀಮ್ ಇಂಡಿಯಾ
ಬರೋಬ್ಬರಿ 2 ವರ್ಷಗಳ ಬಳಿಕ ಟಾಸ್ ಗೆದ್ದ ಟೀಮ್ ಇಂಡಿಯಾ





