ನಾನು, ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ: ಡಿಕೆಶಿ ಬೆಂಗಳೂರಿನ ಕೆಐಎಡಿಬಿಎ ನೂತನ ಕಚೇರಿ ಬಳಿ ಇಂದು ಮಾತನಾಡಿದ ಡಿಸಿಎಂ ಡಿಕೆಶಿ, ನಿನ್ನೆ ರಾತ್ರಿ ಮದುವೆಯೊಂದರಲ್ಲಿ ತಾನು ಹಾಗೂ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ. ರಾಜ್ಯ ಹಾಗೂ ಪಕ್ಷದ ವಿಚಾರ ಮಾತನಾಡಿದ್ದೇವೆ. ನಾವು ಸಹೋದ್ಯೋಗಿಗಳು, ನಮ್ಮನ್ನು ವೈರಿಗಳಂತೆ ಯಾಕೆ ನೋಡುತ್ತೀರಿ ಎಂದು ಪ್ರಶ್ನಿಸಿದರು. ಸಚಿವರ ಭೇಟಿ ಸಹಜ, ರಾಜಕೀಯದಲ್ಲಿ ಸ್ನೇಹ, ಬಾಂಧವ್ಯ, ನೆಂಟಸ್ಥನ ಇದ್ದೇ ಇರುತ್ತದೆ. ತಾನು ಹಾಗೂ ಎಂ. ಬಿ. ಪಾಟೀಲ್ ಅವರು ಸುಮಾರು ಒಂದು ಗಂಟೆ ಕಾಲ ಮಾತಾಡಿದ್ದೇವೆ ಎಂದರು
ನಾನು, ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ: ಡಿಕೆಶಿ
ನಾನು, ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ: ಡಿಕೆಶಿ





