ಬೀದರ್ ಬ್ರೇಕಿಂಗ್ ಗಾಂಧಿಯವರನ್ನ ಕಾಂಗ್ರೆಸ್ ಒಂದಲ್ಲ ಹಲವಾರು ಬಾರಿ ಕೊಲೆ ಮಾಡಿದೆ ಬೀದರ್ ನಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿಕೆ ಕಾಂಗ್ರೆಸ್ ಪಕ್ಷವನ್ನ ಗಾಂಧಿಯವರು ವಿಸರ್ಜನೆ ಮಾಡಲು ಹೇಳಿದ್ದರು ಆದರೆ ನೆಹರು ಅವರು ವಿಸರ್ಜನೆ ಮಾಡಲಿಲ್ಲ, ಅವತ್ತೇ ಗಾಂಧಿ ಕೊಲೆ ಆಯ್ತು ತುರ್ತು ಪರಿಸ್ಥಿತಿಯನ್ನ ಜಾರಿ ಮಾಡಿ ಮತ್ತೊಂದು ಸಾರಿ ಗಾಂಧಿಯನ್ನು ಕೊಲೆ ಮಾಡಿದ್ರು ಹಲವಾರು ಬಾರಿ ಗಾಂಧಿ ವಿಚಾರಗಳ ವಿರುದ್ಧ ಕೆಲಸ ಮಾಡಿ ಹಲವು ಬಾರಿ ಕೊಲೆ ಮಾಡಿದೆ ಗಾಂಧಿ ಮತ್ತು ರಾಮನನ್ನು ಬೇರೆ ಮಾಡಿ ಕಾಂಗ್ರೆಸ್ ಪಾಪದ ಕೆಲಸ ಮಾಡುತ್ತಿದೆ ರಾಮ ಬೇರೆಯಲ್ಲ ಗಾಂಧಿ ಬೇರೆಯಲ್ಲ ಗಾಂಧಿ ಆತ್ಮ ರಾಮನ ಹೆಸರು ಹೇಳುತ್ತದೆ ರಾಮನ ವಿಚಾರಗಳನ್ನು ಪ್ರತಿಪಾದಿಸಿದ ಗಾಂಧಿ ರಾಮರಾಜ್ಯದ ಪರಿಕಲ್ಪನೆಯನ್ನು ಹೇಳಿದ್ದರು ಗಾಂಧಿಯ ಆತ್ಮದಲ್ಲಿದ್ದ ರಾಮನ ಹೆಸರನ್ನು ಇವತ್ತು ಉದ್ಯೋಗ ಖಾತ್ರಿಗೆ ಇಟ್ಟಿದ್ದೇವೆ ಮೊದಲು ಇದಕ್ಕೆ ನೆಹರು ಹೆಸರಿತ್ತು ಚುನಾವಣೆ ಸಂದರ್ಭದಲ್ಲಿ ಗಾಂಧಿ ಹೆಸರನ್ನ ಇಟ್ಟರು ಕಾಂಗ್ರೆಸ್ ಪಕ್ಷ ಗಾಂಧಿ ಹೆಸರನ್ನು ಹೇಳಿ ಲಾಭ ಪಡೆಯುತ್ತದೆ ಅದಲ್ಲಿ ಹೋಗಿಬಿಡುತ್ತದೆ ಎನ್ನುವ ಭಯದಲ್ಲ ಈ ರೀತಿ ಮಾತನಾಡುತ್ತಿದ್ದಾರೆ ಬೀದರ್ ನಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿಕೆ
ಗಾಂಧಿಯವರನ್ನ ಕಾಂಗ್ರೆಸ್ ಒಂದಲ್ಲ ಹಲವಾರು ಬಾರಿ ಕೊಲೆ ಮಾಡಿದೆ;ಬಸವರಾಜ್ ಬೊಮ್ಮಾಯಿ
RELATED ARTICLES
Recent Comments
ಮೇಲೆ Hello world!





