ಶಿರಸಿ ನಗರದಲ್ಲಿ ಬಾರೀ ಬೆಂಕಿ ಅವಘಡಪೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗಿಗೆ ಪ್ರಿಂಟಿಂಗ್ ಪ್ರೆಸ್ ಒಂದು ಸುಟ್ಟು ಕರಕಲಾಗಿದೆ.
ಕನ್ನಿಕಾ ಪ್ರಿಟಿಂಗ್ ಪ್ಲೆಕ್ಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸುಮಾರು ೧೫ ಲಕ್ಷ ರೂ. ಗೂ ಹೆಚ್ಚಿನ ಹಾನಿ ಸಂಭವಿಸಿದೆ. ಸೀತಾರಾಮ ಇವರಿಗೆ ಸೇರಿದ ಪ್ರಿಟಿಂಗ್ ಪ್ರೆಸ್ ಅಗ್ನಿ ಅವಘಡಕ್ಕೆ ತುತ್ತಾಗಿದೆ. ಬೆಂಕಿ ತಣಿಸಲು ಅಗ್ನಿಶಾಮಕ ದಶದ ಸಿಬ್ಬಂದಿಯೊಂದಿಗೆ ಸಾರ್ವಜನಿಕರು ಕೂಡ ಸಹಕಾರಿಸಿದರು.