ಗದಗ ಬೆಟಗೇರಿ ಅವಳಿ ನಗರದಲ್ಲಿ ಕುಡಿಯುವ ನೀರಿಗಾಗಿ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ.
ಗದಗ ಬೆಟಗೇರಿ ಕರ್ನಲ್ ಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ವಿತರಣೆ ಮಾಡಲಾಗುತ್ತಿತ್ತು. ಈ ವೇಳೆ ನೀರಿಗಾಗಿ ವಯೋವೃದ್ಧ ಅಜ್ಜಿ ಜೊತೆಗೆ ಇತ್ತರೆ ಮಹಿಳೆಯರು ಜಗಳ ಮಾಡಿದ್ದಾರೆ. ಹೀಗಾಗಿ ಅವಳಿ ನಗರದಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಬಿಡುವಂತೆ ಸ್ಥಳೀಯರು ಒತ್ತಾಯ ಮಾಡಿದ್ದಾರೆ.