ಕುಂದಾಪುರದ ಕೆಎಸ್ ಆರ್ ಟಿಸಿ ಡಿಪೋ ಎದುರುಗಡೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ೬ ರ್ನ ಗುತಿ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ಕೇರಳ ರಾಜ್ಯದ ಪಾಂಡಿಚೇರಿ ಎಂಬಲ್ಲಿಗೆ ಹಿಂತಿರುಗುತ್ತಿದ್ದ ಮೂವರು ಪ್ರಯಾಣಿಸುತ್ತಿದ್ದ ಟೊಯೋಟೊ ಇನ್ನೋವಾ ಕಾರು ಅಪಘಾತಕ್ಕೀಡಾಗಿದೆ. ಪ್ರೈ ಓವರ್ ಮೇಲೆ ಚಲಿಸುತ್ತಿದ್ದ ಕಾರು ಡಿವೈಡೆರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ