ಆರ್ ಎಸ್ ಎಸ್ ಸಭೆಗೆ ಹೋಗಿ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿರುವ ಘಟನೆ ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಭಾಷ್ಯಂ ಸರ್ಕಲ್ ಬಳಿ ಇಂದು ಯುಗಾದಿ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಸಭೆ ಸೇರಿದ್ರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅಶ್ವಥ್ ನಾರಾಯಣ್ ಬೆಂಬಲಿಗರು ಈ ವೇಳೆ ಏಕಾ ಏಕಿ ಎಂಟ್ರಿ ಕೊಟ್ಟು ಕಾಂಗ್ರೆಸ್ ಕಾರ್ಯಕರ್ತರನ್ನ ಪ್ರಶ್ನೆ ಮಾಡಿದ್ದಾರೆ. ನೀತಿ ಸಂಹಿತೆ ಜಾರಿ ಇರೋ ಟೈಮಲ್ಲಿ ಹೇಗೆ ಪರ್ಮಿಷನ್ ಸಿಕ್ತು ಅಂತಾ ಪ್ರಶ್ನೆ ಮಾಡಿ ಗಲಾಟೆ ನಡೆಸಿದ್ದಾರೆ