ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕುಟ ಮತ್ತು ಕರ್ನಾಟಕ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಕಲಬುರಗಿ ವತಿಯಿಂದ ಇಂದು ಸನ್ಮಾನ್ಯ ಮುಖ್ಯಮಂತ್ರಿಗಕಳು ಸಿದ್ದರಾಮಯ್ಯನವರು 7 ವರ್ಷ 239 ದಿನಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳತ ನಡೆಸಿದ ದಿ” ದೇವರಾಜು ಅರಸು ಅವರ ದಾಖಲೆ ಮುರಿದು ರಾಜ್ಯದ ಧಿರ್ಘಾವದಿ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಹಿನ್ನಲೆಯಲ್ಲಿ ಜಗತ್ ವೃತ್ತದಲ್ಲಿರುವ ಬಸವೇಶ್ವರ ಪುತ್ತಳಿ ಮತ್ತು ಡಾ” ಬಾಬಾ ಸಾಹೇಬ ಅಂಬೇಡ್ಕರ ಅವರ ಪುತ್ತಳಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಅಭಿನಂದನೆ ಸಲ್ಲಿಸಿದ್ರು ಮತ್ತು ಜಿಮ್ಸ ಆಸ್ಪತ್ರೆ ಬಡ ರೋಗಿಗಳಿಗೆ ಹಣ್ಣು ಹಂಪಲ ವಿತರಿಸಿದರು .ಈ ಕಾರ್ಯಕ್ರಮದಲ್ಲಿ ಹಿಂದುಳಿದ ಜಾತಿಗಳ ವಕ್ಕೂಟ ಮತ್ತು ಅಲೆಮಾರಿ ಸಮುದಾಯದ ಒಕ್ಕೂಟದ ಅಭಿಮಾನಿಗಳು ಭಾಗವಹಿಸಿದ್ದರು





