ಕೌಶಲ್ಯಾಭಿವೃದ್ಧಿ ಯೋಜನೆಯಡಿ 31477 ಯುವಕರಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ.
ಜಿಲ್ಲೆಯಲ್ಲಿ 20 ಜನೌಷಧಿ ಕೇಂದ್ರಗಳು ಆರಂಭಗೊಂಡಿವೆ. 16722 ಮಹಿಳೆಯರಿಗೆ ವಿಶೇಷ ತರಬೇತಿ ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆಎಸ್ ನವೀನ್ ಹೇಳಿದರು. ಅವರು ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿದರು. ಸ್ವನಿಧಿ ಯೋಜನೆಯಡಿ 6, 777 ಬೀದಿ ಬದಿ ವ್ಯಾಪಾರಿಗಳಿಗೆ ತಲಾ 10 ಸಾವಿರ ರೂ ನೀಡಲಾಗಿದೆ. ಪ್ರಧಾನ ಮಂತ್ರಿ ಸೌಭಾಗ್ಯ ಯೋಜನೆಯಡಿ 4 ಲಕ್ಷ 36 ಸಾವಿರ ಜನರಿಗೆ ಸೌಲಭ್ಯ ನೀಡಿದೆ ಎಂದರು