ಕಲಬುರಗಿಯ ಪ್ರಶಾಂತ ನಗರದ ಶ್ರೀ ಹನುಮಾನ ಮಂದಿರದಲ್ಲಿ ದಾಸ ಶ್ರೇಷ್ಠರಾದ ಶ್ರೀ ಪುರಂದರ ದಾಸರ ಆರಾಧನೆ ಅತ್ಯಂತ ವೈಭವದಿಂದ ನೆರವೇರಿತು ಅರ್ಚಕರಾದ ಗುಂಡಾಚಾರ್ಯ ನರಿಬೋಳ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನಂತರ ಶ್ರೀ ಪುರಂದರ ದಾಸರ ಭಾವಚಿತ್ರದ ಮೆರವಣಿಗೆ, ಪಲ್ಲಕ್ಕಿ ಉತ್ಸವ, ಪಂ ಜಯತೀರ್ಥ ಆಚಾರ್ಯ ಅವರಿಂದ ಪ್ರವಚನ, ಶ್ರೀಮತಿ ಸಾವಿತ್ರಿ ಥಿಟೆ ಅವರಿಂದ ಸಂಗೀತ ಕಾರ್ಯಕ್ರಮ ಸೇರಿದಂತೆ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವುಕಲಬುರಗಿಯ ಪ್ರಶಾಂತ ನಗರದ ಶ್ರೀ ಹನುಮಾನ ಮಂದಿರದಲ್ಲಿ ದಾಸ ಶ್ರೇಷ್ಠರಾದ ಶ್ರೀ ಪುರಂದರ ದಾಸರ ಆರಾಧನೆ ಅತ್ಯಂತ ವೈಭವದಿಂದ ನೆರವೇರಿತು. ಅರ್ಚಕರಾದ ಗುಂಡಾಚಾರ್ಯ ನರಿಬೋಳ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನಂತರ ಶ್ರೀ ಪುರಂದರ ದಾಸರ ಭಾವಚಿತ್ರದ ಮೆರವಣಿಗೆ, ಪಲ್ಲಕ್ಕಿ ಉತ್ಸವ, ಪಂ ಜಯತೀರ್ಥ ಆಚಾರ್ಯ ಅವರಿಂದ ಪ್ರವಚನ, ಶ್ರೀಮತಿ ಸಾವಿತ್ರಿ ಥಿಟೆ ಅವರಿಂದ ಸಂಗೀತ ಕಾರ್ಯಕ್ರಮ ಸೇರಿದಂತೆ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು





