ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಪ್ರತಿಷ್ಠಿತ ಹೋಟೆಲ್‌ನ ಮೇಲಿಂದ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹೋಟೆಲ್‌ನ 19ನೇ ಮಹಡಿಯ ಬಾಲ್ಕನಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ವ್ಯಕ್ತಿ ಯಾರು, ಸಾವಿಗೆ ಕಾರಣ ಏನೆಂಬುದು ಇನ್ನು ತಿಳಿದು ಬಂದಿಲ್ಲ. ಸ್ಥಳಕ್ಕೆ ಹೈಗೌಂಡ್ಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ