ದೊಡ್ಡಬಳ್ಳಾಪುರ ಕ್ಷೇತ್ರಕ್ಕೆ ನಾನು ಮಂತ್ರಿಯಾಗಿದ್ದಾಗ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಚಿಕ್ಕಬಳ್ಳಾಪುರದ ಜಕ್ಕಲಮಡಗುನಿಂದ ವ್ಯವಸ್ಥೆ ಕಲ್ಪಿಸಿದ್ದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈ ಅಭ್ಯರ್ಥಿ ಡಾ. ಕೆ ಸುಧಾಕರ್ ತಿಳಿಸಿದರು. ತಾಲೂಕಿನಲ್ಲಿ ಪ್ರಚಾರದ ವೇಳೆ ಮಾದ್ಯಮವನ್ನುದ್ದೇಶಿಸಿ ಮಾತನಾಡಿದ ಅವರು, ನನ್ನ ಅವಧಿಯಲ್ಲಿ ದೊಡ್ಡಬಳ್ಳಾಪುರ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸಿದ್ದೇನೆ ಎಂದರು.
ನನ್ನ ಅವಧಿಯಲ್ಲಿ ದೊಡ್ಡಬಳ್ಳಾಪುರಕ್ಕೆ ಕುಡಿಯುವ ನೀರಿನ ಸೌಲಭ್ಯ ಬಂದಿದೆ
RELATED ARTICLES
Recent Comments
Hello world!
ಮೇಲೆ