Google search engine
ಮನೆHEALTH TIPSಕಣ್ಣಿನ ದೃಷ್ಟಿ ಹೆಚ್ಚಿಸಲು ಈ ಆಹಾರ ಸೇವಿಸಿ

ಕಣ್ಣಿನ ದೃಷ್ಟಿ ಹೆಚ್ಚಿಸಲು ಈ ಆಹಾರ ಸೇವಿಸಿ

ಕಣ್ಣಿನ ದೃಷ್ಟಿ ಹೆಚ್ಚಿಸಲು ಈ ಆಹಾರ ಸೇವಿಸಿ

 

ಕ್ಯಾ ರೆಟ್‍ನಲ್ಲಿ ಬೀಟಾ-ಕ್ಯಾರೋಟಿನ್(ವಿಟಮಿನ್ A) ಸಮೃದ್ಧವಾಗಿದೆ. ಇದು ಉತ್ತಮ ಕಣ್ಣಿನ ಆರೋಗ್ಯಕ್ಕೆ ಅವಶ್ಯಕವಾಗಿದೆ. ಗಜ್ಜರಿ ತಿನ್ನುವುದರಿಂದ ಕಣ್ಣು ತೀಕ್ಷ್ಣವಾಗುತ್ತದೆ

 

ಪಾಲಕ್ ಸೊಪ್ಪಿನಲ್ಲಿ ಲುಟೀನ್ ಮತ್ತು ಜಿಯಾಕ್ಸಾಂಥಿನ್ ಸಮೃದ್ಧವಾಗಿವೆ. ಈ 2 ಉತ್ಕರ್ಷಣ ನಿರೋಧಕಗಳು ಕಣ್ಣಿನ ಆರೋಗ್ಯಕ್ಕೆ ಬಹಳ ಮುಖ್ಯ. ಈ ಪೋಷಕಾಂಶಗಳು ಹಾನಿಕಾರಕ ಯುವಿ ಕಿರಣಗಳಿಂದ ಕಣ್ಣುಗಳನ್ನು ರಕ್ಷಿಸುತ್ತವೆ

 

ಲುಟೀನ್, ಝೀಕ್ಸಾಂಥಿನ್ ಮತ್ತು ವಿಟಮಿನ್ A ಮೊಟ್ಟೆಗಳಲ್ಲಿ ಕಂಡುಬರುತ್ತದೆ. ಇದು ದೃಷ್ಟಿ ಹೆಚ್ಚಿಸಲು ಸಹಕಾರಿ. ನಿಯಮಿತವಾಗಿ ಮೊಟ್ಟೆ ಸೇವಿಸುವುದರಿಂದ ಕಣ್ಣಿನ ಕಾಯಿಲೆಗಳನ್ನು ದೂರವಿಡಬಹುದು

 

ಸಾಲ್ಮನ್ ಮೀನು ಒಮೆಗಾ-3 ಕೊಬ್ಬಿನಾಮ್ಮಗಳ ಉತ್ತಮ ಮೂಲವಾಗಿದೆ. ಇದು ಕಣ್ಣುಗಳ ಆರೋಗ್ಯಕ್ಕೆ ಮತ್ತು ವಯಸ್ಸಿಗೆ ಸಂಬಂಧಿಸಿದ ಮ್ಯಾಕ್ಯುಲರ್ ಡಿಜೆನರೇಶನ್ ತಡೆಯಲು ಸಹಕಾರಿ

 

ಬಾದಾಮಿಯಲ್ಲಿ ವಿಟಮಿನ್ E ಸಮೃದ್ಧವಾಗಿದೆ. ಇದು ಕಣ್ಣಿನ ಆರೋಗ್ಯಕ್ಕೆ ತುಂಬಾ ಉತ್ತಮ. ವಿಟಮಿನ್ ಇ ವಯಸ್ಸಿಗೆ ಸಂಬಂಧಿಸಿದ ದೃಷ್ಟಿದೋಷ ತಡೆಯಲು ಸಹಕಾರಿ

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!