ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಯೋಗದ ವರದಿಯನ್ನು ಸಲ್ಲಿಸಿದರು. ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆಯೋಗದ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು
ಬಿ ಆರ್.ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಯೋಗದ ವರದಿ ಸಲ್ಲಿಸಿದರು
ಬಿ ಆರ್.ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಯೋಗದ ವರದಿ ಸಲ್ಲಿಸಿದರು
RELATED ARTICLES
Recent Comments
ಮೇಲೆ Hello world!





