Home Local News ಭಾರತದಲ್ಲಿನ ಅಮೆರಿಕನ್ ರಾಯಭಾರಿ ಸರ್ಜಿಯೊ ಗೋರ್ ಸಿದ್ದರಾಮಯ್ಯ ಅವರನ್ನು ಅಧಿಕೃತ ನಿವಾಸ ಕಾವೇರಿಯಲ್ಲಿ ಸೌಹಾರ್ದ ಭೇಟಿ

ಭಾರತದಲ್ಲಿನ ಅಮೆರಿಕನ್ ರಾಯಭಾರಿ ಸರ್ಜಿಯೊ ಗೋರ್ ಸಿದ್ದರಾಮಯ್ಯ ಅವರನ್ನು ಅಧಿಕೃತ ನಿವಾಸ ಕಾವೇರಿಯಲ್ಲಿ ಸೌಹಾರ್ದ ಭೇಟಿ

0
ಭಾರತದಲ್ಲಿನ ಅಮೆರಿಕನ್ ರಾಯಭಾರಿ ಸರ್ಜಿಯೊ ಗೋರ್ ಸಿದ್ದರಾಮಯ್ಯ ಅವರನ್ನು ಅಧಿಕೃತ ನಿವಾಸ ಕಾವೇರಿಯಲ್ಲಿ ಸೌಹಾರ್ದ ಭೇಟಿ

ಭಾರತದಲ್ಲಿನ ಅಮೆರಿಕನ್ ರಾಯಭಾರಿ ಸರ್ಜಿಯೊ ಗೋರ್ ಇoದು ಮುಖ್ಯಮoತ್ರಿ ಸಿದ್ದರಾಮಯ್ಯ ಅವರನ್ನು ಅಧಿಕೃತ ನಿವಾಸ ಕಾವೇರಿಯಲ್ಲಿ ಸೌಹಾರ್ದ ಭೇಟಿಯಾಗಿ ಸಮಾಲೋಚನೆ ನಡೆಸಿದರು ಸಚಿವರಾದ ಡಾ.ಎಂ.ಸಿ.ಸುಧಾಕರ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತಿತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

error: Content is protected !!