Home HEALTH TIPS ನಗುವಿನಿಂದ ಆಗುವ ಪ್ರಮುಖ ಪ್ರಯೋಜನಗಳು

ನಗುವಿನಿಂದ ಆಗುವ ಪ್ರಮುಖ ಪ್ರಯೋಜನಗಳು

0
ನಗುವಿನಿಂದ ಆಗುವ ಪ್ರಮುಖ ಪ್ರಯೋಜನಗಳು

 

ಸದಾ ನಗುತ್ತಿದ್ದರೆ ಮುಖದ ಸ್ನಾಯುಗಳಿಗೆ ವ್ಯಾಯಾಮ ಸಿಗುತ್ತದೆ

ನಗು ಮುಖವು ಪಾಸಿಟಿವ್ ಎನರ್ಜಿಯನ್ನು ಹೆಚ್ಚಿಸುತ್ತದೆ

ನಮ್ಮ ವ್ಯಕ್ತಿತ್ವವನ್ನು ಆಕರ್ಷಕವಾಗಿಸುತ್ತದೆ

ಇದು ಕಾಯಿಲೆಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ

 ನಗುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ

ನಗುವುದು ಮನಸ್ಸಿನಲ್ಲಿರುವ ಆತಂಕ ಮತ್ತು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ

LEAVE A REPLY

Please enter your comment!
Please enter your name here

error: Content is protected !!