Home Breaking News ಗಾಂಧಿನಗರ: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಹೊತ್ತಿ ಉರಿದ ಕಾರು, ಆಟೋ

ಗಾಂಧಿನಗರ: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಹೊತ್ತಿ ಉರಿದ ಕಾರು, ಆಟೋ

0
ಗಾಂಧಿನಗರ: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಹೊತ್ತಿ ಉರಿದ ಕಾರು, ಆಟೋ

ಗಾಂಧಿನಗರ: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಹೊತ್ತಿ ಉರಿದ ಕಾರು, ಆಟೋ ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಲಾಟ್ನಲ್ಲಿ ನಿಂತಿದ್ದ ಕಾರು ಮತ್ತು ಅದರ ಪಕ್ಕದಲ್ಲೇ ಇದ್ದ ಆಟೋರಿಕ್ಷಾ ದಿಢೀರ್ ಬೆಂಕಿಗೆ ಆಹುತಿಯಾಗಿದೆ. ರೈಲ್ವೆ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದಾಗಿ ದೊಡ್ಡ ದುರಂತ ತಪ್ಪಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದೆ. ಕಿಡಿಗೇಡಿಗಳು ಬೆಂಕಿ ಹಚ್ಚಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ

LEAVE A REPLY

Please enter your comment!
Please enter your name here

error: Content is protected !!