ಉಡುಪಿಯ ಪೂರ್ಣಪ್ರಜ್ಞ ಪಿಯು ಕಾಲೇಜಿನ ವಿದ್ಯಾರ್ಥಿ ಹರ್ಷಿತ್, ಕಾಮರ್ಸ್ ವಿಭಾಗದಲ್ಲಿ ರಾಜ್ಯಕ್ಕೆ ಎರಡನೇ ರ್ಯಾಂಕ್ ಪಡೆದಿದ್ದಾರೆ. ]ಮೂಲತಃ ತೀರ್ಥಹಳ್ಳಿಯ ಹರ್ಷಿತ್ ಹಾಸ್ಟೆಲ್‌ನಲ್ಲಿದ್ದು ಓದಿಕೊಳ್ಳುತ್ತಿದ್ದಾರೆ. ನಾನು ಒಳ್ಳೆಯ ಅಂಕ ನಿರೀಕ್ಷೆ ಮಾಡಿದ್ದೆ. ಆದರೆ ಯಾಂಕ್ ನಿರೀಕ್ಷಿಸಿರಲಿಲ್ಲ. ಪ್ರಿನ್ಸಿಪಾಲ್ ಫೋನ್ ಮಾಡಿ ರ್ಯಾಂಕ್ ಬಂದ ವಿಚಾರ ತಿಳಿಸಿದರು. ಆಗ ನನಗೆ ಎರಡನೇ ರ್ಯಾಂಕ್ ಅಂತ ಗೊತ್ತಾಯಿತು ಎಂದು ಪ್ರತಿಕ್ರಿಯೆ ನೀಡಿದ್ದಾರೆ.





