Home Uncategorized ಕಲಬುರಗಿಯಲ್ಲಿ ಬಸವ ಜಯಂತಿ ಪ್ರಯುಕ್ತ Car Rally

ಕಲಬುರಗಿಯಲ್ಲಿ ಬಸವ ಜಯಂತಿ ಪ್ರಯುಕ್ತ Car Rally

0
ಕಲಬುರಗಿಯಲ್ಲಿ ಬಸವ ಜಯಂತಿ ಪ್ರಯುಕ್ತ Car Rally

ಕಲಬುರಗಿಯಲ್ಲಿ ಬಸವ ಜಯಂತಿ ಪ್ರಯುಕ್ತ Car Rally ಏರ್ಪಡಿಸಿದ್ದು ನಗರದ ಶರಣ ಬಸವೇಶ್ವರ ದೇವಾಲಯದಲ್ಲಿ Car Rally ಚಾಲನೆ ಸಿಕ್ಕಿತು ಇನ್ನೂ ವೇಳೆ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಧಿಪತಿಗಳಾದ ಚಿ. ದೊಡ್ಡಪ್ಪ ಅಪ್ಪ ಹಾಗೂ ಆಳಂದ ಶಾಸಕರಾದ B. R ಪಾಟೀಲ್. ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ್, ಜೇವರ್ಗಿ ಶಾಸಕರಾದ ಅಜಯ್ ಸಿಂಗ್, ಆಫಜಲ್ಪುರ್ ಶಾಸಕರಾದ MY ಪಾಟೀಲ್, ಕಲಬುರಗಿ ದಕ್ಷಿಣ ಮತಕ್ಷೇತ್ರದ ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ್ ರೆವೂರ್, ಜೇವರ್ಗಿ ಮಾಜಿ ಶಾಸಕರಾದ ದೊಡ್ಡಪ್ಪ ಗೌಡ ಪಾಟೀಲ್ ನರಿಬೋಳ್, ಮತ್ತಿತರ ರಾಜಕೀಯ ನಾಯಕರು, ಹಾಗೂ ಮುಖಂಡರು,ಪಕ್ಷ ಬೇಧ ಮರೆತು ಎಲ್ಲಾ ಪಕ್ಷದ ನಾಯಕರು ಭಾಗಿಯಾಗಿ Car Rally ಗೆ ಚಾಲನೆ ನೀಡಿದರು

LEAVE A REPLY

Please enter your comment!
Please enter your name here

error: Content is protected !!