ತಾಲೂಕಿನ ಪುಣ್ಯಕ್ಷೇತ್ರವಾದ ಮುರುಗಮಲ್ಲ ಗ್ರಾಮದಲ್ಲಿ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ತಾಲೂಕಿನ ಇಓ ಆನಂದ್ ಚಾಲನೆ ನೀಡಿದರು.
ಯಾವುದೇ ಆಮಿಷಕ್ಕೆ ಒಳಗಾಗಿ ಮತ ಮಾರಿಕೊಂಡರೆ ಅದಕ್ಕಿಂತ ದೊಡ್ಡ ಅಪರಾಧವಿಲ್ಲ ಎಂದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರ ರಚಿಸಿಕೊಳ್ಳಲು ಹಾಗೂ ಉತ್ತಮ ನಾಯಕನನ್ನು ಆಯ್ಕೆ ಮಾಡಿಕೊಳ್ಳುವ ಜವಾಬ್ದಾರಿ ಮತದಾರರಿಗೆ ನೀಡಲಾಗಿದೆ ಎಂದರು