ಮುಸಲ್ಮಾನರ ಈ ಪ್ರಮಾಣದ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತ ಮತ್ತು ಧೋರಣೆಯ ಮುಖ್ಯ ಕಾರಣ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಉಡುಪಿಯಲ್ಲಿ ತಿಳಿಸಿದರು. ಸಿಎಂ ಸಿದ್ದರಾಮಯ್ಯನವರು ನೇಹ ಕುಟುಂಬಕ್ಕೆ ಸಾಂತ್ವನ ಹೇಳುವ ಬದಲು ವೈಯಕ್ತಿಕ ಘಟನೆ ಎಂದು ಹೇಳುತ್ತಾರೆ. ಇಂತಹ ಘಟನೆಯಾದಾಗ ಸಿಎಂ ಜಾರಿಕೊಂಡರೆ ರಾಜ್ಯದ ರಕ್ಷಣೆಯನ್ನು ಯಾರು ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.





