ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಘಟನೆ ಖಂಡಿಸಿ ಯಾದಗಿರಿಯಲ್ಲಿ ಬಿಜೆಪಿ ಪಕ್ಷದಿಂದ ಪ್ರತಿಭಟನೆ ನಡೆಲಾಯಿತು.ಜಿಲ್ಲಾಧ್ಯಕ್ಷ ಅಮೀನರೆಡ್ಡಿ ಯಾಳಗಿ ನೇತೃತ್ವದಲ್ಲಿ ಯಾದಗಿರಿ ನಗರದ ಸುಭಾಷ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು





