ಬೆಳೆ ವಿಮೆ ಯೋಜನೆಯಡಿ ಬೀದರ್ ಜಿಲ್ಲೆಯಲ್ಲಿ ₹1, 200 ಕೋಟಿ ಪರಿಹಾರ ನೀಡಲಾಗಿದೆ ಎಂದು ಸುಳ್ಳು ಹೇಳುವ ಮೂಲಕ ಸಂಸದ ಭಗವಂತ ಖೂಬಾ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಆರೋಪಿಸಿದರು