Google search engine
ಮನೆUncategorizedಏ 26ರ ಮತದಾನಕ್ಕೆ ಕಾರ್ಯಕ್ಕೆ 9904 ಅಧಿಕಾರಿ ಹಾಗೂ ಸಿಬ್ಬಂದಿಗಳ ನೇಮಕ

ಏ 26ರ ಮತದಾನಕ್ಕೆ ಕಾರ್ಯಕ್ಕೆ 9904 ಅಧಿಕಾರಿ ಹಾಗೂ ಸಿಬ್ಬಂದಿಗಳ ನೇಮಕ

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏ. 26ರಂದು ಮತದಾನ ಜರುಗಲಿದೆ.

ಲೋಕಸಭಾ ಕ್ಷೇತ್ರದ 8 ವಿಧಾನಸಭಾಕ್ಷೇತ್ರದಲ್ಲಿ 1856876 ಮತದಾರರು ಇದ್ದು, 2168 ಮತಗಟ್ಟೆ ಸ್ಥಾಪಿಸಲಾಗಿದೆ. ಮತದಾನ ಕಾರ್ಯಕ್ಕೆ 9904 ಅಧಿಕಾರಿ ಹಾಗೂ ಸಿಬ್ಬಂದಿ ನೇಮಿಸಲಾಗಿದೆ ಎಂದು ಡಿಸಿ ಟಿ. ವೆಂಕಟೇಶ್ ಮಾಹಿತಿ ನೀಡಿದರು. ಡಿಸಿ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದರು. ಚುನಾವಣಾ ಕಣದಲ್ಲಿ 20 ಅಭ್ಯರ್ಥಿಗಳಿದ್ದಾರೆ. 2 ಬ್ಯಾಲೆಟ್ ಯುನಿಟ್‌ಗಳು ಇರಲಿವೆ ಎಂದು ಡಿಸಿ ಟಿ. ವೆಂಕಟೇಶ್ ಹೇಳಿದರು

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

- Advertisment -
Google search engine

Most Popular

Recent Comments

error: Content is protected !!