ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಮುತ್ಸದ್ದಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಮೈಸೂರಿನ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ಹೇಳಿದರು.