ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಇಂದು ಎದ್ದೇಳು ಕರ್ನಾಟಕ ಒಕ್ಕೂಟದ ವತಿಯಿಂದ ಸುದ್ದಿಗೋಷ್ಟಿ ಹಮ್ಮಿಕೊಳ್ಳಲಾಗಿತ್ತು. ಈ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅಶ್ಷಿನಿ ಮದನಕರ್ ಅವರು ಮೇ ತಿಂಗಳ ಎರಡನೇ ತಾರೀಖಿನಂದು ಚೇಂಬರ್ ಆಫ್ ಕಾಮರ್ಸ್ ಸುಪರ್ ಮಾರ್ಕೆಟ್ ಕಲಬುರಗಿಯಲ್ಲಿ ‘ಸಮುದಾಯಗಳೊಂದಿಗೆ ಸಂವಾದ’ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಗುಜರಾತ್’ನ ಶಾಸಕರಾದ ಜಿಗ್ನೇಶ್ ಮೇವಾನಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಎದ್ದೇಳು ಕರ್ನಾಟಕ ಒಕ್ಕೂಟದ ವತಿಯಿಂದ ಸುದ್ದಿಗೋಷ್ಟಿ
RELATED ARTICLES
Recent Comments
Hello world!
ಮೇಲೆ