ಗುಲಬರ್ಗಾ ಲೋಕಸಭಾ ಕ್ಷೇತ್ರಕ್ಕೆ ಮೇ ೭ ರಂದು ಮತದಾನ ನಡೆಯಲಿದ್ದು, ಮತದಾನದ ನಂತರ ಮತಯಂತ್ರಗಳು ಇರಿಸಲಾಗುವ ಗುಲಬರ್ಗಾ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಕಟ್ಟಡಗಳ ಸ್ಟ್ರಾಂಗ್ ರೂಂ ಕೇಂದ್ರಕ್ಕೆ ಮಂಗಳವಾರ ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಭೇಟಿ ನೀಡಿ ಸಿದ್ಧತಾ ಕಾರ್ಯ ಪರಿಶೀಲಿಸಿದರು.