ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆ ಅಧಿಕಾರಿ-ಸಿಬ್ಬಂದಿಗಳಿಗೆ ಬುಧವಾರ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಎರಡನೇ ಹಂತದ ತರಬೇತಿ ಹಮ್ಮಿಕೊಂಡಿದ್ದು, ಚಿತ್ತಾಪೂರ ತರಬೇತಿ ಕೇಂದ್ರ ಸ್ಥಳಕ್ಕೆ ಗುಲಬರ್ಗಾ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕ ದೀಪನಕರ್ ಸಿನ್ಹಾ ಸವರು ಭೇಟಿ ನೀಡಿ ಪರಿಶೀಲಿಸಿದರು. ಸಹಾಯಕ ಚುನಾವಣಾಧಿಕಾರಿ ನವೀನ್ ಯು. ಇದ್ದರು





