ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುಲಬರ್ಗಾ ದಕ್ಷಿಣ ಮತಕ್ಷೇತ್ರದ ಜಗತ್ ಪ್ರದೇಶದ ಮತಗಟ್ಟೆ ಸಂ.61ರಲ್ಲಿ ಸರದಿಯಲ್ಲಿ ನಿಂತು ಮತ ಚಲಾಯಿಸಿದರು. ಇದೇ ಸಂದರ್ಭದಲ್ಲಿ ಮತ ಚಲಾಯಿಸಲು ಬಂದ ಹಿರಿಯ ಜೀವಿಗಳಿಗೆ ನೆರವಾದರು