ಲೋಕಸಭಾ ಚುನಾವಣೆ-2024 ರ ಹಿನ್ನಲೆಯಲ್ಲಿ
ಬೀದರ್ ಲೋಕಸಭಾ ವ್ಯಾಪ್ತಿಯ, ಬೀದರ್ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಮನ್ನಳ್ಳಿ ಗ್ರಾಮದಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಜನಪ್ರಿಯ ನಾಯಕರಾದ ಶ್ರೀ.ಚಂದ್ರಸಿಂಗ್ ರವರು ಗ್ರಾಮದ ಸಂಗಡಿಗರೊಂದಿಗೆ ಮತಗಟ್ಟೆಗೆ ತೆರಳಿ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿದರು.
ಬೀದರ್ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಮನ್ನಳ್ಳಿ ಗ್ರಾಮದಲ್ಲಿ ಮತದಾನ ಮಾಡಿದ ಚಂದ್ರಶೇಖರ
RELATED ARTICLES
Recent Comments
ಮೇಲೆ Hello world!





