ಕ್ರಿಕೆಟ್ ಬೆಟ್ಟಿಂಗ್ ವಿಚಾರವಾಗಿ ನಾವು ಈಗಾಗಲೇ ಸಾಕಷ್ಟು ಕಟ್ಟುನಿಟ್ಟಿನ ಕ್ರಮವನ್ನು ಕೈಗೊಂಡಿದ್ದೇವೆ, ಯಾರಾದರೂ ಬೆಟ್ಟಿಂಗ್ ಆಡುತ್ತಾರೆ ಎಂಬ ವಿಚಾರವಾಗಿ ಗಮನಕ್ಕೆ ಬಂದರೆ ಪೊಲೀಸರ ಗಮನಕ್ಕೆ ತರಬೇಕು.
ಈಗಾಗಲೇ ಬೆಟ್ಟಿಂಗ್ ವಿಚಾರವಾಗಿ ಕೆಲ ಪ್ರಕರಣಗಳನ್ನು ಕೂಡ ದಾಖಲಿಸಲಾಗಿದೆ ಮತ್ತೆ ಯಾರಾದರೂ ಆಡುವಂತದ್ದು ಕಂಡು ಬಂದರೆ ಕಟ್ಟು ನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಮಾಧ್ಯಮದ ಉದ್ದೇಶಿಸಿ ಮಾತನಾಡುತ್ತಾ ಹೇಳಿದರು.