ಸಂಸ್ಕೃತಿ ಪ್ರಕಾಶನ ಸೇಡಂ ಹಾಗೂ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯ ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಇಂದು ಕಲಬುರಗಿ ನಗರದ ವಿ.ಜಿ.ವುಮೆನ್ಸ್ ಕಾಲೇಜು ಸಭಾಂಗಣದಲ್ಲಿ ಡಾ. ಅಂಬುಜಾ ಮಳಖೇಡಕರ್ ಅವರು ರಚಿಸಿರುವ ಐದು ಪುಸ್ತಕಗಳ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮವನ್ನು ಅತಿಥಿಗಳು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು
ನಂತರ ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳಿಗೆ ಸನ್ಮಾನಿಸಲಾಯಿತು
ತದನಂತರ ಅಥಿತಿಗಳಿಂದ ಪುಸ್ತಕ ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಹಿರಿಯ ಲೇಖಕಿ ಕಾವ್ಯಶ್ರೀ ಮಹಗಂವ್ಕರ್ ಹಾಗೂ ಹಿರಿಯ ಕಲಾವಿದರಾದ ಡಾ.ಶಶಿಧರ್ ನರೇಂದ್ರ ಅವರು ಮಾತನಾಡಿದರು.





