Home Uncategorized ಸತತ ೬ ನೇ ಗೆಲುವಿನೊಂದಿಗೆ ಪ್ಲೇ ಆಫ್ ಸುತ್ತಿಗೆ ಲಗ್ಗೆಯಿಟ್ಟ ಆರ್.ಸಿ.ಬಿ

ಸತತ ೬ ನೇ ಗೆಲುವಿನೊಂದಿಗೆ ಪ್ಲೇ ಆಫ್ ಸುತ್ತಿಗೆ ಲಗ್ಗೆಯಿಟ್ಟ ಆರ್.ಸಿ.ಬಿ

0

ಸತತ 6ನೇ ಗೆಲುವಿನೊಂದಿಗೆ ನಮ್ಮ ಆರ್.ಸಿ.ಬಿ ಪ್ಲೇಆಫ್ ಸುತ್ತಿಗೆ ಲಗ್ಗೆಯಿಟ್ಟಿದೆ..

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಜರಿದ್ದು ಪಂದ್ಯದ ಪ್ರತಿ ಕ್ಷಣವನ್ನು ಆನಂದಿಸಿದೆ. ನಮ್ಮ ಆರ್.ಸಿ.ಬಿ ತಂಡದ ಐತಿಹಾಸಿಕ ಗೆಲುವಿನ ಕ್ಷಣಗಳಿಗೆ ಸಾಕ್ಷಿಯಾದುದ್ದು ಖುಷಿಕೊಟ್ಟಿದೆ.

LEAVE A REPLY

Please enter your comment!
Please enter your name here

error: Content is protected !!