ಯುವತಿಯನ್ನು ತೊಡೆಯ ಮೇಲೆ ಕೂರಿಸಿಕೊಂಡು ಬೈಕ್ ರೈಡ್ ಮಾಡಿದ ಯುವಕ ಏರ್ಪೋರ್ಟ್ ರಸ್ತೆಯ ಯಲಹಂಕ ಫ್ಲೈ ಓವರ್ ಮೇಲೆ ಘಟನೆ ನಡೆದಿದೆ.
ಮೇ 17 ರಂದು ರಾತ್ರಿ ನಡೆದಿರುವ ಯಾಗಿದ್ದು ಹೆಲ್ಮೆಟ್ ಧರಿಸದೇ ಅಜಾಗರೂಕತೆಯಿಂದ ಬೈಕ್ ಚಾಲನೆ. ಜಾಲಿ ರೈಡ್ ನ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.





