Home Uncategorized ಕೆಐಎಎಲ್ ಏರ್ಪೋರ್ಟ್ ನಲ್ಲಿ ಪ್ರಯಾಣಿಕನ ಅವಾಂತರ.

ಕೆಐಎಎಲ್ ಏರ್ಪೋರ್ಟ್ ನಲ್ಲಿ ಪ್ರಯಾಣಿಕನ ಅವಾಂತರ.

0
ಕೆಐಎಎಲ್ ಏರ್ಪೋರ್ಟ್ ನಲ್ಲಿ ಪ್ರಯಾಣಿಕನ ಅವಾಂತರ.

ಕೆಐಎಎಲ್ ಏರ್ಪೋರ್ಟ್ ನಲ್ಲಿ ಬಾಂಬ್ ಇದೆ ಅಂತಾ ಜೋಕ್ ಮಾಡಿ ಪೊಲೀಸರ ಅತಿಥಿಯಾದ ಪ್ರಯಾಣಿಕನನ್ನ ವಶಕ್ಕೆ ಪಡೆದು ಅಧಿಕಾರಿಗಳು ಪೊಲೀಸರಿಗೆ ಒಪ್ಪಿಸಿದ್ದಾರೆ

ಪ್ರಯಾಣಿಕ ರಾಜೇಶ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ  ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಹೊರಟಿದ್ದ ರಾಜೇಶ್ ಕುಮಾರ್. ಟರ್ಮಿನಲ್-2 ನಲ್ಲಿ ಚೆಕ್ ಇನ್ ವೇಳೆ ಅವಾಂತರ ಮಾಡಿದ್ದಾನೆ   ಚೆಕ್ ಇನ್ ವೇಳೆ ಬ್ಯಾಗ್ ನಲ್ಲಿ ಬಾಂಬ್ ಇದೆ ಅಂದಿದ್ದ ಪ್ರಯಾಣಿಕ. ಇದರಿಂದ ಆತಂಕಗೊಂಡು ಪ್ರಯಾಣಿಕನ ಬ್ಯಾಗ್ ತಪಾಸಣೆ ಮಾಡಿದ್ದು  ನಂತರ ಪ್ರಯಾಣಿಕನನ್ನ ಕೆಐಎಎಲ್ ಅಧಿಕಾರಿಗಳು ಪೊಲೀಸರಿಗೆ ಒಪ್ಪಿಸಿದ್ದಾರೆ ರಾಜೇಶ್ ಕುಮಾರ್ ವಿರುದ್ಧ ಕೆಐಎಎಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ

LEAVE A REPLY

Please enter your comment!
Please enter your name here

error: Content is protected !!