ಬೆಂಗಳೂರಿನ ರಾಜಾಜಿನಗರದಲ್ಲಿ ಸರಣಿ ಸ್ವಿಫ್ಟ್ ಕಾರು ಚಾಲಕ ಅಡ್ಡಾದಿಡ್ಡಿ ಚಾಲನೆ ಮಾಡಿದ್ದು ಆಟೋ ಹಾಗೂ ಎರಡು ಬೈಕು ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಒರ್ವನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆ ಗೆ ದಾಖಲಾಗಿದ್ದು ರಾಜಾಜಿನಗರದಲ್ಲಿ ಮಧ್ಯಾಹ್ನದ ಸುಮಾರಿಗೆ ಮಲ್ಲೇಶ್ವರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದರು





